ಕಾರ್ಕಳಮೂಡುಬಿದಿರೆ

ಬಜಗೋಳಿಯಲ್ಲಿ ನೂತನ ಫ್ಲೆಕ್ಸ್ ಫ್ಯಾಕ್ಟರಿ ಘಟಕ ಪ್ರಾರಂಭ

ಬಜಗೋಳಿಯ ಕೂಷ್ಮಾಂಡಿನಿ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಫ್ಲೆಕ್ಸ್ ಫ್ಯಾಕ್ಟರಿ ಘಟಕವು ಅ. 5ರಂದು ಶುಭಾರಂಭಗೊಂಡಿತು.


ನಲ್ಲೂರು ಬಸದಿಯ ಆಡಳಿತ ಮೊಕ್ತೇಸರರಾದ ದೊಡ್ಡಮನೆ ವಜ್ರನಾಭ ಚೌಟ ದೀಪ ಬೆಳಗಿಸಿ ಉದ್ಘಾಟಿಸಿದರು.


ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಭಾಸ್ಕರ ಎಸ್. ಕೋಟ್ಯಾನ್, ಉದ್ಯಮಿ ನಲ್ಲೂರಿನ ಹುರ್ಲಾಡಿ ರಘುವೀರ ಎ. ಶೆಟ್ಟಿ, ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೋರ್ಕಟ್ಟೆ ಗಣಪತಿ ಹೆಗ್ಡೆ, ನವೋದಯ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಸುನಿಲ್ ಕುಮಾರ್ ಬಜಗೋಳಿ ಭಾಗವಹಿಸಿ ಶುಭ ಹಾರೈಸಿದರು.


ಪ್ರಶಾಂತ್ ಜೈನ್ ನೆಲ್ಲಿಕಾರು ಕಾರ್ಯಕ್ರಮ ನಿರೂಪಿಸಿದರು. ಫ್ಲೆಕ್ಸ್ ಫ್ಯಾಕ್ಟರಿಯ ಮಾಲಕ ತನುಜಾ ಸಂಜಯ್ ಹಾಗೂ ಅಶ್ವಿನ್ ಕೋಟ್ಯಾನ್ ಅತಿಥಿಗಳನ್ನು ಸ್ವಾಗತಿಸಿ ಸಂಸ್ಥೆಯ ಯಶಸ್ಸಿಗೆ ಸಹಕಾರ ಕೋರಿದರು.

Related posts

ರಾಜ್ಯ ಮಟ್ಟದ ಕ್ರೀಡಾಕೂಟ: ನಿಟ್ಟೆಯ ವಿದ್ಯಾರ್ಥಿನಿ ರಶ್ಮಿತಾಗೆ ಬೆಳ್ಳಿಯ ಪದಕ

Madhyama Bimba

ಡಿ.7 ರಂದು ಮೂಡುಬಿದಿರೆಯಲ್ಲಿ ಅಭಿಯಾನ – ಗ್ಯಾರಂಟಿ ಸಮಿತಿಯಿಂದ ಮತದಾನ ಗುರುತಿನ ಚೀಟಿ

Madhyama Bimba

ಮಹಾಭಾರತದ ನೂರಾರು ಕಥೆಗಳು – ಉಪನ್ಯಾಸ ಮಾಲಿಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More