Blog

ಹೆಬ್ರಿಯಲ್ಲಿ ಪೂಜಿಸಲ್ಪಡುವ ಶಾರದಾ ಮೂರ್ತಿ

ಹೆಬ್ರಿ ಶ್ರೀಮತಿ ಶೀಲಾ ಸುಭೋದ್ ಬಲ್ಲಾಳ್ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಹೆಬ್ರಿ ವತಿಯಿಂದ ಜರಗುತ್ತಿರುವ 14ನೇ ವರ್ಷದ  ಶಾರದೋತ್ಸವದಲ್ಲಿ ಪೂಜಿಸಲ್ಪಡುವ ಶ್ರೀಶಾರದಾ ಮಾತೆಯ ಅಲಂಕೃತ ಮೂರ್ತಿ.

ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ

Related posts

ವಿದ್ಯುತ್ ಗುತ್ತಿಗೆದಾರರ ಸಂಘದ ಮಹಾ ಸಭೆ

Madhyama Bimba

ಸರಕಾರಿ ಆಸ್ಪತ್ರೆ ಸರಿ ಪಡಿಸಲು ಕಾಂಗ್ರೆಸ್ ನಿಯೋಗ ಮನವಿ

Madhyama Bimba

ಬಜಗೋಳಿಯಲ್ಲಿ ಪಲ್ಸ್ ಜಿಮ್ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More