ಕಾರ್ಕಳ

ಮೈಸೂರು ದಸರಾ ಸಿಎಂ ಕಪ್ ರಾಜ್ಯ ಮಟ್ಟದ ಕ್ರೀಡಾಕೂಟ: ವೆಂಕಟರಮಣ ಮಹಿಳಾ ಕಾಲೇಜಿನ ಪವಿತ್ರ ದ್ವಿತೀಯ

ಮೈಸೂರು ದಸರಾ ಸಿಎಂ ಕಪ್ 2024ನೇ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾದ ಕು. ಪವಿತ್ರ ಇವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.


ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕಿಯಾದ ಶ್ರೀಮತಿ ಪ್ರಭಾವತಿ ಶೆಟ್ಟಿ ತರಬೇತಿಯನ್ನು ನೀಡಿರುತ್ತಾರೆ.

Related posts

ವಸತಿ ಶಾಲೆ ಪ್ರವೇಶಾತಿ : ಅರ್ಜಿ ಆಹ್ವಾನ

Madhyama Bimba

ಕಾರ್ಕಳ ಹೂವಿನ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಫ್ರಾನ್ಸಿಸ್ ಡಿಸೋಜ

Madhyama Bimba

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಆಯ್ಕೆ ಅನಧಿಕೃತ: ದಲಿತ ಸಂಘಟನೆ ಮುಖಂಡರ ಆಕ್ಷೇಪ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More