ಮೂಡುಬಿದಿರೆ

ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ-ಆಳ್ವಾಸ್‌ಗೆ ಇಂಜಿನಿಯರ್ ಕಾಲೇಜಿಗೆ ಪ್ರಶಸ್ತಿ

ಮೂಡುಬಿದಿರೆ: ಮೈಸೂರಿನ ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಿಳೆಯರ ಕಾಲೇಜು ವತಿಯಿಂದ ನಡೆದ ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಮಹಿಳಾ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿತು.


ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಗಾಂಧಿ ಸ್ಮೃತಿ ಮತ್ತು ಪಾನ ಮುಕ್ತರ ಸಮಾವೇಶ- ದುಶ್ಚಟದಿಂದ ಮುಕ್ತರಾಗಿ : ಮಾಜಿ ಸಚಿವ ಅಭಯಚಂದ್ರ ಕರೆ

Madhyama Bimba

ನವಮಿ ಟ್ರಾವೆಲ್ಸ್ ಲಕ್ಷ್ಮಣ್ ಇನ್ನಿಲ್ಲ

Madhyama Bimba

ಅಭಿನಯ ಜೀವನ ಕೌಶಲ್ಯ; ಎಲ್ಲ ಕ್ಷೇತ್ರಗಳಲ್ಲೂ ಅಗತ್ಯ: ವಿವೇಕ್ ಆಳ್ವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More