ಕಾರ್ಕಳ

ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸನ್ಮಾನ

ಕಳೆದ ಹತ್ತು ತಿಂಗಳಿಂದ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿದ್ದು, ತಮ್ಮ ಸರಳ ಸಜ್ಜನಿಕೆಯಿಂದ, ಕ್ರಿಯಾಶೀಲ ಗುಣಗಳಿಂದ ಎಲ್ಲರ ಮನಸೆಳೆದು ಸ್ವಲ್ಪ ಸಮಯದಲ್ಲಿಯೇ ಉತ್ಕೃಷ್ಟ ಕೆಲಸ ಮಾಡಿದ ಕಾರ್ಕಳದ ನಿರ್ಗಮಿತ ಕ್ಷೇತ್ರ ಶಿಕ್ಷಣಾಧಿಕಾರಿಯವರಾದ ಬಿ.ಎ ಯೋಗೇಶ್ ರವರಿಗೆ ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು.

Related posts

ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಮಾಲಿನಿ ಜೆ. ಶೆಟ್ಟಿ – ಕಾರ್ಯದರ್ಶಿಯಾಗಿ ಜ್ಯೋತಿ ರಮೇಶ್‌

Madhyama Bimba

ಸಂಕಲಕರಿಯ ಪರಿಸರದಲ್ಲಿ ಚಿರತೆ ಹಾವಳಿ- ಆತಂಕದಲ್ಲಿ ಗ್ರಾಮಸ್ಥರು

Madhyama Bimba

ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More