ಕಾರ್ಕಳ

ಮುಂಡ್ಕೂರು ಬಳಿ ಅಕ್ರಮ ಮರಳು ಸಾಗಾಟ

ಕಾರ್ಕಳ: ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ರೌಂಡ್ಸ್ ಕರ್ತವ್ಯದಲ್ಲಿರುವ ಸಂದರ್ಭ ಮುಂಡ್ಕೂರು ಗ್ರಾಮದ ಮುಂಡೇಲ್ ಪಾಂಡು ಹೋಟೇಲ್ ಬಳಿ ರಾತ್ರಿ 08.30 ಗಂಟೆಗೆ  ಸಂಕಲಕರಿಯ ಕಡೆಯಿಂದ ಬೆಳ್ಮಣ್ ಕಡೆಗೆ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆದುಕೊಳ್ಳದೇ ಮಂಗಳೂರು ತಾಲೂಕಿನ ಕಿನ್ನಿಗೋಳಿ ಎಂಬಲ್ಲಿಂದ 8000/- ರೂಪಾಯಿ ಮೌಲ್ಯದ 3 ಯುನಿಟ್ ಮರಳನ್ನು ಕಳ್ಳತನ ಮಾಡಿ ಮುಂಡ್ಕೂರು ಕಡೆಯಿಂದ ಬೆಳ್ಮಣ್ ಕಡೆಗೆ ಟಿಪ್ಪರ್ ಲಾರಿ ನಂಬ್ರ KA-19-AD-4490 ನೇಯದರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಹೆಬ್ರಿ ಅಲಯನ್ಸ್ ಕ್ಲಬ್ ನಿಂದ ಲೆಕ್ಕಪರಿಶೋಧಕರಿಗೆ ಗೌರವ ಸನ್ಮಾನ

Madhyama Bimba

ಉದ್ಯೋಗ ಮೇಳ ಚುನಾವಣ ಗಿಮಿಕ್ ಆಗದಿರಲಿ – ಯುವ ಜನತೆಯ ನಿರೀಕ್ಷೆ ಹುಸಿಯಾಗದಿರಲಿ: ಶುಭದರಾವ್

Madhyama Bimba

ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ಕಾರ್ಕಳ ಜೋಡುರಸ್ತೆಯ ಶ್ರೀ ದುರ್ಗಾಪರಮೇಶ್ವರಿ ವಿವಿಧೊದ್ಧೇಶ ಸಹಕಾರಿ ಸಂಘಕ್ಕೆ ರೂ. 52.10 ಲಕ್ಷ ನಿವ್ವಳ ಲಾಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More