ಮೂಡುಬಿದಿರೆ

ಯುವರಾಜ ಜೈನ ಅವರಿಗೆ ಸಿರಿಪುರ ಪ್ರಶಸ್ತಿ

ಮೂಡುಬಿದಿರೆ: ಮೂಡುಬಿದಿರೆ ಪೂನೆಚ್ಚಾರಿ ಸಾರ್ವಜನಿಕ ಶ್ರೀಶಾರದಾ ಮಹೋತ್ಸವದ ಸಮಿತಿಯಿಂದ ಪೊನ್ನೆಚಾರಿ ಶ್ರೀಲಕ್ಷ್ಮೀವೆಂಕಟರಮಣ ದೇವಾಲಯದ ಶಾರದಾ ಮಹೋತ್ಸವದ ಸಂದರ್ಭದಲ್ಲಿ ಪ್ರತಿಷ್ಠಿತ “ಸಿರಿಪುರ ಪ್ರಶಸ್ತಿ-2024” ನ್ನು ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ ಅವರಿಗೆ ನೀಡಲಾಯಿತು.


ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಅಮೋಘವಾದ ಸಾಧನೆಯನ್ನು ಮಾಡಿದ್ದಾರೆ. ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿರುತ್ತಾರೆ.

ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Related posts

ಮೂಡುಮಾರ್ನಾಡು ಪ್ರೌಢಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ಹಾಗೂ ಗುರುತುಕಾರ್ಡು ವಿತರಣಾ ಸಮಾರಂಭ

Madhyama Bimba

  ಬೋರುಗುಡ್ಡೆ: ಶಿಕ್ಷಕರಿಗೆ ಅಭಿನಂದನೆ

Madhyama Bimba

ಮಹಾವೀರ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಬಗ್ಗೆ ಮಾಹಿತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More