Blog

ಕಾಂತಾವರ ಶಾಲೆ

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾಂತಾವರ ಇಲ್ಲಿಯ ವಿದ್ಯಾರ್ಥಿನಿಯರ ಅಪ್ರತಿಮ ಸಾಧನೆಯನ್ನು ಗುರುತಿಸಿ ಅವರಿಗೆ ಕಾಂತಾವರ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರಿಂದ ಅಭಿನಂದನೆ ಸಲ್ಲಿಸಲಾಯಿತು.


ಖೋ ಖೋ ಪಂದ್ಯದಲ್ಲಿ ವಲಯ ಮಟ್ಟದಲ್ಲಿ ಪ್ರಥಮ ತಾಲ್ಲೂಕ್ ಮಟ್ಟದಲ್ಲಿ ಪ್ರಥಮ ಮತ್ತು ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಮೂರು ವಿದ್ಯಾರ್ಥಿನಿಯರು ಆಯ್ಕೆ ಯಾಗಿರುತ್ತಾರೆ.


ಈ ಸಂದರ್ಭದಲ್ಲಿ ಕಾಂತಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್ ಬಾರಾಡಿ ಉಪಾಧ್ಯಕ್ಷರಾದ ಪ್ರಭಾಕರ್ ಕುಲಾಲ್ ಬೇಲಾಡಿ ಪಂಚಾಯತ್ ಸದಸ್ಯರಾದ ಅಮಿತಾ ಕೆ ಪೂಜಾರಿ, ಸುರೇಖಾ ಪೂಜಾರಿ, ವನಿತಾ ನಾಯ್ಕ್, ನಳಿನಿ ಶೆಟ್ಟಿ ಬೇಲಾಡಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಯಕರ್ ಕೋಟ್ಯಾನ್ ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೀಷ್ ಶೆಟ್ಟಿ ಮತ್ತು ಶಾಲೆಯ ಶಿಕ್ಷಕರು ಊರಿನ ಗಣ್ಯರು ಉಪಸ್ಥಿತರಿದ್ದರು*

Related posts

ಮಾಳದಲ್ಲಿ ಜಿಲ್ಲಾ ಶೈಕ್ಷಣಿಕ ಸಹ ಮಿಲನ್ ಕಾರ್ಯಕ್ರಮ

Madhyama Bimba

ಶಿಕ್ಷಕರಿಗೆ ಅಂಚೆ ಇಲಾಖೆಯ ಸೇವೆಗಳ ಪರಿಚಯ- ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಅಂಚೆ ಇಲಾಖೆ ಮಾಹಿತಿ ಕಾರ್ಯಗಾರ

Madhyama Bimba

ಕಾರ್ಕಳ: ಕಣಜದ ಹುಳು ದಾಳಿ: ಮಹಿಳೆ ಸಾವು  

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More