Blog

ಆತ್ಮಹತ್ಯೆ

ಬೆಳ್ಮಣ್ ನಿವಾಸಿ ದಿನೇಶ್‌ ಎಮ್‌ (34) ಇವರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಇವರು ಕರ್ನಾಟಕ ಬ್ಯಾಂಕ್‌ ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ ತನ್ನ ಹುದ್ದೆಗೆ ರಾಜಿನಾಮೆ ನೀಡಿ ಮನೆಯಲ್ಲಿ ಇದ್ದು ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿರುತ್ತಾರೆ.

ಇವರು ತನ್ನ ಹುದ್ದೆಗೆ ರಾಜಿನಾಮೆ ನೀಡಿ ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದವರು ಮಾನಸಿಕವಾಗಿ ಜೀವನದಲ್ಲಿ ನೊಂದು ದಿನಾಂಕ 13/10/2024 ರ ರಾತ್ರಿ 10:00 ಗಂಟೆಯಿಂದ ದಿನಾಂಕ 14/10/2024 ರ ಬೆಳಿಗ್ಗೆ 05:30 ಗಂಟೆಯ ಮಧ್ಯೆ ತಾನು ವಾಸವಿದ್ದ ಮನೆಯ ಹೆಚ್ಚುವರಿ ಅಡುಗೆ ಕೋಣೆಯ ಮಾಡಿನ ಕಬ್ಬಿಣದ ರಾಡಿಗೆ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆ ಯು.ಡಿ.ಆರ್ ಕ್ರಮಾಂಕ : 50/2024 ಕಲಂ: 194 ಬಿ ಎನ್ ಎಸ್ ಎಸ್ ರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಛಾಯಾಚಿತ್ರಗ್ರಾಹಕ ವಿಘ್ನೇಶ್ ಪ್ರಭು ಇನ್ನಿಲ್ಲ

Madhyama Bimba

ಎಂ ಡಿ ಅಧಿಕಾರಿ ಪುತ್ತಳಿಗೆ ಮಾಲಾರ್ಪಣೆ

Madhyama Bimba

ಸ.ಹಿ.ಪ್ರಾ.ಶಾಲೆ ಬಸ್ರಿ ಬೈಲೂರು: ಉದಯೋತ್ಸವ ಸಮಿತಿ ಪುನರಚನೆ ಅಧ್ಯಕ್ಷರಾಗಿ ಪ್ರಶಾಂತ್ ಕುಮಾರ್ ಶೆಟ್ಟಿ, ಕಾರ್ಯಾಧ್ಯಕ್ಷರಾಗಿ ಶಿಶಿರ್ ಶೆಟ್ಟಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More