ಕಾರ್ಕಳ: ಎಸ್. ಎನ್. ಎಮ್ ಪಾಲಿಟೆಕ್ನಿಕ್ (ಸಂವಹನ ವಿಭಾಗ) ಮತ್ತು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಸೆಪ್ಟಂಬರ್ 13 ರಂದು ಐ.ಟಿ.ಐ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ನವಥಾಮ್-2024 ನಲ್ಲಿ ಭಾಗವಹಿಸಿದ ರಿತಿಕ್ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ,
ನಂತರ ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್ ಮಂಗಳೂರು ಕಾಲೇಜಿನಲ್ಲಿ ಕರ್ನಾಟಕ ಸರ್ಕಾರದ ಯೋಜನೆಯಡಿಯಲ್ಲಿ ಸೆಪ್ಟೆಂಬರ್ 27ರಂದು ಆಯೋಜಿಸಿದ್ದ ರಾಜ್ಯ ಮಟ್ಟದ ಕೈಗಾರಿಕೆ ಮತ್ತು ತಾಂತ್ರಿಕ ವಿಭಾಗದ ಸ್ಪರ್ಧಾತ್ಮಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ, ಇಂದು (ಅಕ್ಟೋಬರ್ 16) ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಸ್ಪರ್ಧಿಸುತ್ತಿರುವ ರಿತಿಕ್’ರವರ ಸಾಧನೆ ಅಂತರರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸಲಿ ಸ್ನೇಹಿತ ವರ್ಗ ಶುಭ ಹಾರೈಸಿದ್ದಾರೆ.
previous post