ಮೂಡುಬಿದಿರೆ

ಕೋಟಿ ಚೆನ್ನಯ ಕ್ರೀಡಾ ಸಂಭ್ರಮದ ಸಂಚಾಲಕರ ಆಯ್ಕೆ

ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ. ಸಂಘ ಶಿರ್ತಾಡಿ ಇದರ ವತಿಯಿಂದ ನಾಳೆ (ಆದಿತ್ಯವಾರ) ನಡೆಯಲಿರುವ  ಕೋಟಿ ಚೆನ್ನಯ ಕ್ರೀಡಾ ಸಂಭ್ರಮದ ಸಂಚಾಲಕರಾಗಿ
ದೀಪಕ್ ಅರ್ಜುನಾಪುರ ಆಯ್ಕೆಯಾಗಿದ್ದಾರೆ.

ಉಪ ಸಂಚಾಲಕರಾಗಿ ಲೋಕೇಶ್ ಅಳಿಯೂರು ಆಯ್ಕೆಗೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ಸೋಮನಾಥ್ ಶಾಂತಿಯವರು ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಕುಶಲ್ ಕುಮಾರ್, ಯಾಗ ಸಮಿತಿ ಸಂಚಾಲಕರಾದ ವಿಶ್ವನಾಥ್ ಕೋಟ್ಯಾನ್, ರುಕ್ಕಯ ಪೂಜಾರಿ ನವೋದಯ ಅಳಿಯೂರು, ಗೌರವಾಧ್ಯಕ್ಷರು ಅಶೋಕ್ ಕುಮಾರ್ ಮಾಂಟ್ರಾಡಿ ಹಾಗೂ ಇನ್ನಿತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಆಳ್ವಾಸ್ ಕಾನೂನು ಕಾಲೇಜಿನ ’ಕಾನೂನು ಕಾರ್ಯಕ್ರಮ’ಕ್ಕೆ ಚಾಲನೆ- ಆಳ್ವಾಸ್ ಆಧುನಿಕ ನಲಂದಾ ವಿಶ್ವವಿದ್ಯಾಲಯ: ಮೊಯಿಲಿ

Madhyama Bimba

ಜೆಸಿಐ ಮೂಡಬಿದ್ರಿ ತ್ರಿಭುವನ್ ವಲಯದಲ್ಲಿ ಪ್ರಥಮ

Madhyama Bimba

  ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶಾಸಕ ಯಶಪಾಲ್ ವಿರುದ್ಧ ದೂರು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More