Blogkarkala

ನಿಂಜೂರು ಜಗನ್ನಾಥ ಶೆಟ್ಟಿ ನಿಧನ

ನಿಂಜೂರು ಜಗನ್ನಾಥ ಶೆಟ್ಟಿ ನಿಧನ
ನಿಂಜೂರು ನಡಿಮನೆ ಜಗನ್ನಾಥ ಶೆಟ್ಟಿ (78ವ)ಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು
ವೀರಪ್ಪ ಮೊಯ್ಲಿ ಯವರ ಕಾಲದಿಂದಲೂ ಇವರು ಸಕ್ರಿಯವಾಗಿ ಕಾಂಗ್ರೆಸ್ಸಿನ ಕಾರ್ಯಕರ್ತರಾಗಿ ದ್ದರು.
ಅಕ್ರಮ ಸಕ್ರಮ ಸಮಿತಿಯ ಮಾಜಿ ಸದಸ್ಯರಾಗಿ, ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಇವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು
ಮೃತರು ಪತ್ನಿ , ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ

Related posts

ಡಾ. ರವೀಂದ್ರ ಶೆಟ್ಟಿಯವರ ತೇಜೋವಧೆ – ತಡೆಯಾಜ್ನೆನೀಡಿದ ನ್ಯಾಯಾಲಯ

Madhyama Bimba

ಇನ್ನೋವಾ ಅಪಘಾತ

Madhyama Bimba

ಚತುಶ್ಪಥ ಕಾಮಗಾರಿ ಅವೈಜ್ಞಾನಿಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More