Blog

ಹಿರ್ಗಾನದ ಆರತಿಯವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

*ಶ್ರೀಮತಿ ಆರತಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ*


ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ವತಿಯಿಂದ ಕೊಡ ಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಂತ ಮರಿಯ ಗೊರಟ್ಟಿ ಆಂಗ್ಲ ಮಾಧ್ಯಮ ಶಾಲೆ ಹಿರ್ಗಾನ , ಇಲ್ಲಿನ ಮುಖ್ಯೋಪಾಧ್ಯಾಯನಿ ಮತ್ತು ಗಣಿತ ಶಿಕ್ಷಕಿ ಆಗಿರುವ ಶ್ರೀಮತಿ ಆರತಿ ಇವರು ಆಯ್ಕೆಗೊಂಡಿರುತ್ತಾರೆ.

ಅಕ್ಟೋಬರ್ 21 ರಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

Related posts

ವರ್ಧಮಾನದಲ್ಲಿ ವಿಶಿಷ್ಟ ಸ್ವಾತಂತ್ರೋತ್ಸವ

Madhyama Bimba

ಉಡುಪಿ ಜಿಲ್ಲಾ ಶಾಲೆಗೆ ಆಗಸ್ಟ್ 4 ರಜೆ

Madhyama Bimba

ಮುನಿಯಾಲು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಚಂಡಿಕಾ ಯಾಗ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More