ಕಾರ್ಕಳ

ಶ್ರೀಮತಿ ಆರತಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ವಿದ್ಯಾರತ್ನ ಪ್ರಶಸ್ತಿ

ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ವತಿಯಿಂದ ಕೊಡ ಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ವಿದ್ಯಾರತ್ನ ಪ್ರಶಸ್ತಿಗೆ ಸಂತ ಮರಿಯ ಗೊರಟ್ಟಿ ಆಂಗ್ಲ ಮಾಧ್ಯಮ ಶಾಲೆ ಹಿರ್ಗಾನ , ಇಲ್ಲಿನ ಮುಖ್ಯೋಪಾಧ್ಯಾಯನಿ ಮತ್ತು ಗಣಿತ ಶಿಕ್ಷಕಿ ಆಗಿರುವ ಶ್ರೀಮತಿ ಆರತಿ ಇವರು ಆಯ್ಕೆಗೊಂಡಿದ್ದು ಇಂದು ಅಕ್ಟೋಬರ್ 21 ರಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿದರು.

Related posts

ಹೆಬ್ರಿ: ವ್ಯಕ್ತಿ ನಾಪತ್ತೆ

Madhyama Bimba

ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ : ” ಶತರಥ ” ಶಾಲಾ ಮಕ್ಕಳ ವಾಹನ ವ್ಯವಸ್ಥೆಗೆ ಚಾಲನೆ

Madhyama Bimba

ಕೆ.ಎಂಇ.ಎಸ್. ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More