Blogಮೂಡುಬಿದಿರೆ

ಸಂಜೀವ ಕಾಣಿಯೂರು  ಹೇಳಿಕೆಗೆ  ಮೂಡುಬಿದಿರೆ ಸಂಘ ಖಂಡನೆ

ಜವಾಬ್ದಾರಿಯುತ ಸರಕಾರಿ ಹುದ್ದೆಯಲ್ಲಿರುವ ಪುತ್ತೂರು ಉಪ ಸಂರಕ್ಷಣಾ ಅಧಿಕಾರಿ ಸಂಜೀವ ಕಾಣಿಯೂರು  ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಮಾಜದ ಧಾರ್ಮಿಕ ನಂಬಿಕೆಯ ಬಗ್ಗೆ ತುಚ್ಚವಾಗಿ, ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ನೀಡಿರುವ ಹೇಳಿಕೆಯನ್ನು   ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸೇವಾಸಂಘ (ರಿ) ಖಂಡಿಸಿದೆ.  ಈ ವ್ಯಕ್ತಿಯ  ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧ ಪಟ್ಟ ಇಲಾಖೆಗೆ ಸಂಘ ಒತ್ತಾಯಿಸಿದೆ. ಸಂಘದ ಅಧ್ಯಕ್ಷರಾದ ಸುರೇಶ್ ಕೆ ಪೂಜಾರಿ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿ ಯಲ್ಲಿ ಖಂಡನಾ ಸಭೆ ನಡೆಯಿತು. ಪ್ರಧಾನ ಕಾರ್ಯದರ್ಶಿ ಗಿರೀಶ್ ಕುಮಾರ್ ಹಂಡೇಲು,
ಉಪಾಧ್ಯಕ್ಷರಾದ ರವೀಂದ್ರ ಕರ್ಕೇರಾ, ಸುಶಾಂತ್ ಕರ್ಕೇರಾ
 ಕೋಶಾಧಿಕಾರಿ ಜಗದೀಶ್ ಪೂಜಾರಿ ಮಿಜಾರು, ಮಹಿಳಾ ಘಟಕ ಅಧ್ಯಕ್ಷ ಶ್ರೀಮತಿ ಸವಿತಾ ದಿನೇಶ್ , ಜೊತೆ ಕಾರ್ಯದರ್ಶಿ ವಸಂತ ಸುವರ್ಣ, ಪದಾಧಿಕಾರಿಗಳಾದ ಸದಾನಂದ ಪೂಜಾರಿ, ಶಿವಪ್ಪ ಪೂಜಾರಿ, ಶಶಿಧರ ಅಂಚನ್, -ನವೀನ್ ಪಿ ಕುಂದರ್, ಕುಮಾರ್ ಬೈಲಾರೆ ಭಾಗವಹಿಸಿದ್ದರು.

Related posts

ಬಿರುಗಾಳಿಗೆ ಹಾನಿಗೀಡಾದ ಪತ್ರಕರ್ತ ಜಗದೀಶ್ ಮನೆಯಲ್ಲಿ ಪಾಲಡ್ಕ ಬಿಲ್ಲವ ಸಂಘದಿಂದ ಶ್ರಮದಾನ

Madhyama Bimba

ಮೂಡುಬಿದಿರೆ ಅರಣ್ಯ ಇಲಾಖೆ ಮತ್ತು ಉಪವಿಭಾಗದಲ್ಲಿ ಕತ೯ವ್ಯ ನಿವ೯ಹಿಸಿ ವಯೋ ನಿವೃತ್ತಿ, ಪದೋನ್ನತಿ ಹಾಗೂ ವರ್ಗಾವಣೆಗೊಂಡಿರುವ ಅಧಿಕಾರಿಗಳಿಗೆ ಬೀಳ್ಕೊಡುಗೆ

Madhyama Bimba

ಕ್ರೈಸ್ಟ್‌ಕಿಂಗ್: ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ವನಮಹೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More