ಕಾರ್ಕಳ

ಕಾರ್ಕಳ: ಶ್ರೀ ಲಕ್ಷ್ಮೀ ಜ್ಯುವೆಲ್ಲರ್‍ಸ್ ದೀಪಾವಳಿ ಕೊಡುಗೆ- ಪ್ರತಿ ಗ್ರಾಂ ಚಿನ್ನಕ್ಕೆ 400 ರೂ. ರಿಯಾಯಿತಿ

ಕಾರ್ಕಳ: ಹಲವಾರು ವರ್ಷಗಳಿಂದ ಚಿನ್ನಾಭರಣ ವ್ಯವಹಾರದಲ್ಲಿ ಜನರ ವಿಶ್ವಾಸನೀಯ ಸಂಸ್ಥೆಯಾಗಿ ಜನಪ್ರಿಯವಾಗಿರುವ ಕಾರ್ಕಳ ಶಾರದಾ ಪ್ಯಾಲೇಸ್‌ನಲ್ಲಿರುವ ಶ್ರೀ ಲಕ್ಷ್ಮೀ ಜ್ಯುವೆಲ್ಲರ್‍ಸ್ ಇದೀಗ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರಿಗೆ ಪ್ರತಿ ಗ್ರಾಂ. ಚಿನ್ನಕ್ಕೆ 400ರೂ. ವಿಶೇಷ ರಿಯಾಯಿತಿ ಘೋಷಿಸಿದೆ.

ಈ ಕೊಡುಗೆಯು ಅ. 20ರಿಂದ ಪ್ರಾರಂಭಗೊಂಡಿದ್ದು ನ.15ರವರೆಗೆ ಲಭ್ಯವಿದೆ.


ಎಲ್ಲಾ ಆಭರಣಗಳು 916 ಹೆಚ್‌ಯುಐಡಿ ಹಾಲ್‌ಮಾರ್ಕ್ಸ್ ಹೊಂದಿದೆ. ದೀಪಾವಳಿಯ ಈ ಕೊಡುಗೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಸಂಸ್ಥೆಯ ಮಾಲಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ: 7899968196, 9902782637ನ್ನು ಸಂಪರ್ಕಿಸಬಹುದು.

Related posts

ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

Madhyama Bimba

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅನಿಲ್ ಎಸ್ ಪೂಜಾರಿ ಮಾಳ ನೇಮಕ 

Madhyama Bimba

ಹೆಬ್ರಿ: ಕುಚ್ಚೂರು ನಿವಾಸಿ ನಾಪತ್ತೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More