ಮೂಡುಬಿದಿರೆ

ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ  ವರ್ಧಂತ್ಯುತ್ಸವ ಗಣ್ಯರ ಶುಭಾಶಯ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವಕ್ಕೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಉದ್ಯಮಿ ಕೆ. ಶ್ರೀಪತಿ ಭಟ್, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕಲ್ಕೂರ, ಭುವನಾಭಿರಾಮ ಉಡುಪರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಹೆಗ್ಗಡೆಯವರನ್ನು ಭೇಟಿಯಾಗಿ ಶುಭಾಶಯ ಸಲ್ಲಿಸಿದರು. ಧರ್ಮಸ್ಥಳ ಹೇಮಾವತಿ ಹೆಗ್ಗಡೆ ಈ ಸಂದರ್ಭದಲ್ಲಿದ್ದರು.

Related posts

ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಅವಹೇಳನಕಾರಿ ಹೇಳಿಕೆ- ಹಿಂಜಾವೇ ಮೂಡುಬಿದಿರೆ ಪೊಲೀಸ್ ಗೆ ದೂರು

Madhyama Bimba

ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಗುಡ್ಡಗಾಡು ಓಟ- ಎರಡೂ ವಿಭಾಗದಲ್ಲೂ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜು ಚಾಂಪಿಯನ್

Madhyama Bimba

 ಕಲ್ಲಬೆಟ್ಟು ಸೊಸೈಟಿ, ನಿರ್ದೇಶಕರ ಘೋಷಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More