ಮೂಡುಬಿದಿರೆ

ಮೂಡುಬಿದಿರೆಯಲ್ಲಿ ಗೂಡುದೀಪ, ರಂಗೋಲಿ ಸ್ಪರ್ಧೆ

ಮೂಡುಬಿದಿರೆ ಸಮಾಜ ಮಂದಿರ ಸಭಾ (ರಿ.)
ಮತ್ತು ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ 3ನೇ ವರ್ಷದ
ಬೆದ್ರ ಗೂಡುದೀಪ ಮತ್ತು ರಂಗೋಲಿ ಸ್ಪರ್ಧೆ-2024
ಅ 26 ಶನಿವಾರ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಸಂಜೆ ಗಂಟೆ 4 ರಿಂದ ನಡೆಯಲಿದೆ.
ಸ್ಪರ್ಧೆಯ ವಿಭಾಗಗಳು: ಆಧುನಿಕ ಗೂಡುದೀಪ, ಸಾಂಪ್ರದಾಯಿಕ ಗೂಡುದೀಪ, ಮಾದರಿ ಗೂಡುದೀಪ, ರಂಗೋಲಿ ಸ್ಪರ್ಧೆ,ಗೂಡುದೀಪ ಸ್ಪರ್ಧೆ.
ಸಾರ್ವಜನಿಕರಿಗೆ ಮುಕ್ತ ಪ್ರವೇಶವಾಗಿದೆ.

.

Related posts

ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸತ್ತಿನ ಉದ್ಘಾಟನೆ ಮತ್ತು ಪದಗ್ರಹಣ

Madhyama Bimba

ಮೂಡಬಿದ್ರೆಯ ರೋಟರಿ ಶಾಲೆಯ ಸಂಸತ್ ಚುನಾವಣೆ

Madhyama Bimba

 ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ದೀಪಾಲಂಕಾರ, ಸಾರ್ವಜನಿಕ ವೀಕ್ಷಣೆಗೆ ಅವಕಾಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More