Blog

ಆದಿ ದ್ರಾವಿಡ ಸಂಘದಿಂದ ಸಹಾಯ ಧನ

*ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಉಡುಪಿ ಜಿಲ್ಲೆ ಹಾಗೂ ಕಾರ್ಕಳ ತಾಲೂಕು ಘಟಕದ ನೇತೃತ್ವದಲ್ಲಿ‌ ಗ್ರಾಮ ಸಮಿತಿಗಳು ಒಟ್ಟು ಮಾಡಿದ ಸಹಾಯಧನವನ್ನು ನಂದಳಿಕೆ ಗ್ರಾಮದ ಕ್ಯಾನ್ಸರ್ ಗೆ ತುತ್ತಾದ ಕೆದಿಂಜೆ ಗ್ರಾಮದ ಅಧ್ಯಕ್ಷರಾದ ಶ್ರೀ ಸುಧಾಕರ್ ನಂದಳಿಕೆಯವರಿಗೆ ಎಂಬವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀನಿವಾಸ್ ಕಾರ್ಲ,ಉಡುಪಿ ಜಿಲ್ಲಾಧ್ಯಕ್ಷರಾದ ಶೇಖರ್ ಕಂಪಾನ್, ತಾಲೂಕು ಅಧ್ಯಕ್ಷರಾದ ಹರೀಶ್ ಪಳ್ಳಿ, ಮಹಿಳಾ ಅಧ್ಯಕ್ಷೆ ಶ್ರೀಮತಿ ಉಷಾ,ಜಿಲ್ಲಾ ಉಪಾಧ್ಯಕ್ಷರಾದ ಸಾಧು ಬೆಜಕಳ, ಸಂಜೀವ ಕೆದಿಂಜೆ, ಮೂಡುಬಿದಿರೆ ಗೌರವಾಧ್ಯಕ್ಷರಾದ ಆನಂದ್ ಕಾರ್ಲ,ಜಿಲ್ಲಾ ಕಾರ್ಯದರ್ಶಿ ರತ್ನಾಕರ ಪಳ್ಳಿ, ತಾಲೂಕು ಕಾರ್ಯದರ್ಶಿ ಹರೀಶ್ ಪಾಜೆಗುಡ್ಡೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಶಿ ರಂಗನ್ ಪಲ್ಕೆ, ತಾಲೂಕು ಉಪಾಧ್ಯಕ್ಷರಾದ ಶ್ರೀ ವಿಠ್ಠಲ ಅಯ್ಯಪ್ಪ ನಗರ,ಜೊತೆ ಕಾರ್ಯದರ್ಶಿ ಸುಧಾಕರ್ ಅಂಬಡೆಕಲ್ಲು, ಸಂಘಟನಾ ಕಾರ್ಯದರ್ಶಿ ರಾಜೇಶ್ ದಾನಶಾಲೆ, ಸುಕೇಶ್ ಬೋಳ ಹಾಗೂ ಕಾರ್ಕಳ ತಾಲೂಕಿನ ಗ್ರಾಮ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.*

Related posts

ಕಾರ್ಕಳ ಜ್ಞಾನಸುಧಾ : ಶ್ರೀ ಮಹಾಗಣಪತಿ ಪ್ರತಿಷ್ಠಾ ಮಹೋತ್ಸವ 

Madhyama Bimba

ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 4 ಶಾಲೆಗಳಿಗೆ ರಜೆ

Madhyama Bimba

ಕಾರ್ಕಳದಲ್ಲಿ ಸಾಂಸ್ಕೃತಿಕ ವೈಭವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More