ಮೂಡುಬಿದಿರೆ

ಜವಾಹರ್ ಲಾಲ್ ನೆಹರು ಪ್ರೌಢಶಾಲೆ ವಿದ್ಯಾರ್ಥಿ ಬಸವರಾಜ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

 

ಸ್ವರಾಜ್ಯ ಮೈದಾನ ಮೂಡಬಿದ್ರೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 5 ಕಿಲೋ ಮೀಟರ್ ದೂರದ ನಡಿಗೆ ಸ್ಪರ್ಧೆಯಲ್ಲಿ ಭಾಗವಹಿಸಿ ಜವಾಹರ್ ಲಾಲ್ ನೆಹರು ಪ್ರೌಢಶಾಲೆ ಶಿರ್ತಾಡಿ ಮಕ್ಕಿಯ ವಿದ್ಯಾರ್ಥಿ ಬಸವರಾಜ್ ಅಪ್ಪಣ್ಣ ಬೀರಕನ್ನವರ್ ಪ್ರಶಸ್ತಿ ಗೆದ್ದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.


ಬಾಲಕನ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದನೆ ವ್ಯಕ್ತಪಡಿಸಿದೆ.

Related posts

ಮೂಡುಬಿದಿರೆಯಲ್ಲಿ ನಾಳೆ(ಆದಿತ್ಯವಾರ) ‘ ಗೃಹಲಕ್ಷ್ಮಿ ಕೋಟಿ ಸಂಭ್ರಮ’

Madhyama Bimba

ಶ್ರೀ ಮಹಾವೀರ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

Madhyama Bimba

ಮೂಡುಬಿದಿರೆಯಲ್ಲಿ ಗಾಂಧಿ ಸ್ಮೃತಿ ಮತ್ತು ಪಾನ ಮುಕ್ತರ ಸಮಾವೇಶ- ದುಶ್ಚಟದಿಂದ ಮುಕ್ತರಾಗಿ : ಮಾಜಿ ಸಚಿವ ಅಭಯಚಂದ್ರ ಕರೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More