ಕಾರ್ಕಳ

ಗರ್ಭ ಕಂಠದ ಕ್ಯಾನ್ಸರ್ ಬಗ್ಗೆ ಕಾರ್ಯಗಾರ

ಕಾರ್ಕಳ : ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯ ಕಾರ್ಕಳ ಇದರ ಆಶ್ರಯದಲ್ಲಿ ಕಾರ್ಕಳ ಪುರಸಭಾ ಕಚೇರಿಯಲ್ಲಿ ಪುರಸಭಾ ಸದಸ್ಯರು ಹಾಗೂ ಸಿಬ್ಬಂದಿಗಳಿಗಾಗಿ ಗರ್ಭ ಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಗಾರ ನಡೆಯಿತು.


ಈ ಸಂದರ್ಭದಲ್ಲಿ ಕಾರ್ಕಳ ಪುರಸಭಾ ಅಧ್ಯಕ್ಷರಾದ ಯೋಗೀಶ್ ದೇವಾಡಿಗ, ಮುಖ್ಯಾಧಿಕಾರಿ ರೂಪ ಟಿ. ಶೆಟ್ಟಿ, ಪುರಸಭಾ ಸದಸ್ಯ ಪ್ರದೀಪ್ ಮಾರಿಗುಡಿ, ಕಿರಿಯ ಅಭಿಯಂತರರಾದ, ಪರಿಸರ ಅಭಿಯಂತರರಾದ ಜ್ಯೋತಿಶ್ವರಿ, ಹಿರಿಯ ಆರೋಗ್ಯ ನಿರೀಕ್ಷಕರಾದ ಲೈಲಾ ಥಾಮಸ್ ಇನ್ನಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಹೆಬ್ರಿ: ಮುಖ್ಯಮಂತ್ರಿಗಳ ಹೆಬ್ರಿ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಗ್ರಾಮ ಸಭೆ

Madhyama Bimba

ಕಾರ್ಕಳ: ನೇಣು ಬಿಗಿದು ಆತ್ಮಹತ್ಯೆ

Madhyama Bimba

ಡಾ| ಅರುಣ್ ಉಳ್ಳಾಲ್ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ: ರಮಿತಾ ಶೈಲೇಂದ್ರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More