ಕಾರ್ಕಳ

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೋಳ ಆಯುಷ್ ಎಸ್. ಪೂಜಾರಿಗೆ ಚಿನ್ನದ ಪದಕ

ಕಾರ್ಕಳ : ಹುಬ್ಬಳ್ಳಿಯ ವಾಸವಿ ಮಹಲ್‌ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಬಾಲಕರ 8 ವರ್ಷ ವಯೋಮಿತಿಯ ಕಟಾ ವಿಭಾಗದಲ್ಲಿ ಚಿನ್ನದ ಪದಕವನ್ನು ಬೋಳ ಆಯುಷ್ ಎಸ್. ಪೂಜಾರಿ ಪಡೆದಿದ್ದಾರೆ.


ಇವರು ಕಾರ್ಕಳ ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯೆ ಬೋಳ ಪುಷ್ಪ ಪೂಜಾರಿ ಮತ್ತು ಬೋಳ ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಬೋಳ ದಂಪತಿಗಳ ಪುತ್ರ. ಶಿಕ್ಷಕ ಸತೀಶ್ ಪೂಜಾರಿ ಬೆಳ್ಮಣ್‌ರವರಿಂದ ತರಬೇತಿ ಪಡೆದಿದ್ದಾರೆ.

Related posts

ವರಂಗ: ವಿಶ್ವ ಪರಿಸರ ದಿನಾಚರಣೆ

Madhyama Bimba

ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ : ಅರ್ಜಿ ಆಹ್ವಾನ

Madhyama Bimba

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೋಳ ಪ್ರಾಪ್ತಿ ಎಸ್. ಪೂಜಾರಿಗೆ ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More