ಕಾರ್ಕಳ

ಕ್ರೈಸ್ಟ್‌ಕಿಂಗ್ ಅಥ್ಲೆಟಿಕ್ಸ್‌ನಲ್ಲಿ ಅಭಿಷ್ ಮತ್ತು ಇಝಾ ಇಕ್ಬಾಲ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕಾಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿರ್ಲಾಲು ಸೂಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ಕಿಂಗ್ ಆಂಗ್ಲಮಾದ್ಯಮ ಶಾಲೆಯ ಏಳನೇ ತರಗತಿಯ ಅಭಿಷ್ 400 ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಏಳನೇ ತರಗತಿಯ ಇಝಾ ಇಕ್ಬಾಲ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

Related posts

ನೀರೆಬೈಲೂರು ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ ಹಾಗೂ ಸ್ವಚ್ಛತಾ ಕಾರ್ಯಕ್ರಮ

Madhyama Bimba

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಸ್. ಪ್ರವೀಣ್ ಕುಮಾರ್

Madhyama Bimba

ಬೈಲೂರು ಬಸ್ರಿ ಶಾಲಾ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More