ಕಾರ್ಕಳ

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಸ್. ಪ್ರವೀಣ್ ಕುಮಾರ್

ಕಾಂಗ್ರೆಸ್ ಮೂಡುಬಿದಿರೆ ಬ್ಲಾಕ್ ನೂತನ ಅಧ್ಯಕ್ಷರಾಗಿ ಶಿರ್ತಾಡಿ ಗ್ರಾಮ ಪಂಚಾಯತ್ ಸದಸ್ಯ ಎಸ್. ಪ್ರವೀಣ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಈಗಾಗಲೇ ನಡೆದಿದ್ದು, ದೀಪಾವಳಿಯ ಸಂಭ್ರಮದ ಸಂದರ್ಭದಲ್ಲಿ ನಾಳೆ ಅಧಿಕೃತ ಪ್ರಕಟಣೆ ಹೊರ ಬೀಳಲಿದೆ.


ಶಿರ್ತಾಡಿ ಪಂಚಾಯತ್ ಸದಸ್ಯರಾಗಿ ಕಳೆದ ಎರಡೂವರೆ ದಶಕಗಳಿಂದ ಶಿರ್ತಾಡಿ ಪರಿಸರದಲ್ಲಿ ಜನಪ್ರಿಯರಾಗಿರುವ ಇವರು ಮಂಗಳೂರು ಎಪಿಎಂಸಿ ಅಧ್ಯಕ್ಷರಾಗಿ,ಕಲ್ಲಬೆಟ್ಟು ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.


.

Related posts

ಕ್ರೈಸ್ಟ್‌ಕಿಂಗ್: ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ರ್‍ಯಾಂಕ್ ವಿಜೇತರಿಗೆ ಸನ್ಮಾನ

Madhyama Bimba

ನಿಟ್ಟೆಯಲ್ಲಿ ಸಂಭ್ರಮದ ಹಳೆವಿದ್ಯಾರ್ಥಿಗಳ ಪುನರ್ಮಿಲನ

Madhyama Bimba

ಫುಟ್ ಬಾಲ್: ಜ್ಞಾನಸುಧಾದ ಪ್ರಣೀತ್ ರಾಷ್ಟ್ರಮಟ್ಟಕ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More