ಕಾರ್ಕಳಮೂಡುಬಿದಿರೆಹೆಬ್ರಿಡಾ. ಎಂ. ವೀರಪ್ಪ ಮೊಯಿಲಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ by Madhyama BimbaOctober 30, 20240407 Share0 Post Views: 281 ಕೇಂದ್ರದ ಮಾಜಿ ಸಚಿವ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿಯವರಿಗೆ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.