ಕಾರ್ಕಳ

ತೋಟಗಾರಿಕೆ ಕ್ಷೇತ್ರದಲಿ ಇಲಾಖಾ ದರದಲ್ಲಿ ತೋಟಗಾರಿಕೆ ಸಸಿಗಳು ಲಭ್ಯ

ತೋಟಗಾರಿಕೆ ಇಲಾಖೆಯ ವತಿಯಿಂದ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರು ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ಉತ್ತಮ ಗುಣಮಟ್ಟದ ಅಡಿಕೆ (ರೂ.25) ಹಾಗೂ ತೆಂಗು (ರೂ.75) ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.


ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗೂ ತೆಂಗು ಗಿಡಗಳು ಲಭ್ಯವಿದ್ದು ಗಿಡಗಳನ್ನು ಖರೀದಿಸಲು ಮೊ.ನಂ: 8527225123, ಕುಂದಾಪುರ ತಾಲೂಕಿನ ಕೆದೂರು ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಗಿಡಗಳು ಲಭ್ಯವಿದ್ದು, ಗಿಡಗಳನ್ನು ಖರೀದಿಸಲು ಮೊ.ನಂ: 9482166313, ಕುಂದಾಪುರ ತಾಲೂಕಿನ ಕುಂಭಾಶಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗು ತೆಂಗು ಗಿಡಗಳು ಲಭ್ಯವಿದ್ದು ಗಿಡಗಳನ್ನು ಖರೀದಿಸಲು ಮೊ.ನಂ:8792644127 ಹಾಗೂ ಕಾರ್ಕಳ ತಾಲೂಕಿನ ಕುಕ್ಕಂದೂರು ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗೂ ತೆಂಗು ಗಿಡಗಳು ಲಭ್ಯವಿದ್ದು, ಗಿಡಗಳನ್ನು ಖರೀದಿಸಲು ಮೊ.ನಂ: 7996394553 ಅನ್ನು ಸಂಪರ್ಕಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಮಾ. 2: ಕಾರ್ಕಳದಲ್ಲಿ ಉಚಿತ ಶ್ರವಣ ತಪಾಸಣೆ- ಶ್ರವಣ ಯಂತ್ರಗಳು ರಿಯಾಯಿತಿ ದರದಲ್ಲಿ ವಿತರಣೆ

Madhyama Bimba

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Madhyama Bimba

ಕಾರ್ಕಳ – ಮಾ 02 “ಕಾಂಗ್ರೆಸ್ ಕುಟುಂಬೊತ್ಸವ”ದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾಗಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More