ಹೆಬ್ರಿ

ಬೆಳಂಜೆ ನಿವಾಸಿ ರಮೇಶ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು

ಹೆಬ್ರಿ: ಬೆಳಂಜೆ ಗ್ರಾಮದ ರಮೇಶ(45) ಇವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.


ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ಅವರಿಗೆ ಹೃದಯದ ಸಮಸ್ಯೆ ಇದ್ದು ಅದರ ಬಗ್ಗೆ ಸುಮಾರು 25 ವರ್ಷದ ಹಿಂದೆ ಅವರಿಗೆ ಮಂಗಳೂರಿನಲ್ಲಿ ಹೃದಯದ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ನಂತರವೂ ಕೂಡ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದರು.

ದಿನಾಂಕ: 06.11.2024 ರಂದು ಮದ್ಯಾಹ್ನ ಸಮಯ ಸುಮಾರು2.30 ಗಂಟೆಗೆ ಗದ್ದೆಯಲ್ಲಿ ಕೆಲಸ ಮಾಡುವಾಗ ಅವರಿಗೆ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದವರನ್ನು ಚಿಕಿತ್ಸೆಗಾಗಿ ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪರೀಕ್ಷಿಸಿದ ವೈದ್ಯರು ರಮೇಶ ಅವರು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ದಾರಿ ಮದ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.


ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

 

Related posts

ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Madhyama Bimba

ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Madhyama Bimba

ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More