Blog

ಜಿಲ್ಲಾಧಿಕಾರಿ ಫೇಸ್ ಬುಕ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು

ಉಡುಪಿ ಜಿಲ್ಲಾಧಿಕಾರಿಯವರ ಪೇಸ್‌ಬುಕ್‌ ಖಾತೆಯನ್ನು ಹ್ಯಾಕ್ ಮಾಡಲಾಗಿದೆ.

ಈ ಬಗ್ಗೆ ಪತ್ರಕರ್ತರಿಗೆ ಮಾಹಿತಿ ನೀಡಿರುವ ಅವರು ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ ದುರ್ಬಳಕೆ ಮಾಡಿಕೊಂಡು ಪೇಸ್‌ಬುಕ್‌ ಖಾತೆ ಸೃಜಿಸಿ    ಫ್ರೆಂಡ್ ರಿಕ್ವೆಸ್ಟ್  ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ ಎಂದು ಹೇಳಿದ್ದಾರೆ .

ಈ ಬಗ್ಗೆ ಠಾಣಾಧಿಕಾರಿ ಸೆನ್‌ ಪೊಲೀಸ್‌ ಠಾಣೆ ಉಡುಪಿ ಜಿಲ್ಲೆ ಇವರಿಗೆ ದೂರನ್ನು ನೀಡಲಾಗಿದೆ. ಆದ್ದರಿಂದ ಅಂತಹ ಯಾವುದೇ ತರಹದ ಸಂದೇಶಗಳಿಗೆ ಸ್ಪಂದಿಸದೆ ಸಂಬಂಧಪಟ್ಟ ಸ್ಥಳೀಯ ಪೊಲೀಸ್‌ ಠಾಣೆಗೆ ದೂರು ನೀಡುವಂತೆ ಅವರು ತಿಳಿಸಿದ್ದಾರೆ .

Related posts

ಶಿಲ್ಪಿ ಕೃಷ್ಣ ನಾಯ್ಕ್ ಗೆ ಪೊಲೀಸ್ ಕಸ್ಟಡಿ

Madhyama Bimba

ಬೈಕ್ ಕಾರು ಅಪಘಾತ

Madhyama Bimba

ಶಿಥಿಲಾವಸ್ತೆಗೆ ತಲುಪಿದ ಅಚ್ಚನ ಹಳ್ಳಿ ಸರ್ಕಾರಿ ಶಾಲೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More