ಕಾರ್ಕಳ: ಕಾರ್ಕಳ ತಾಲೂಕು ಬೋಳ ಗ್ರಾಮದ ಪೆಂಪೂ ಜೋರ ಮನೆಯ ನಿವಾಸಿ ಜೀವನ್ (35) ರವರು ತಾನು ವಾಸವಿದ್ದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 20ರಂದು ನಡೆದಿದೆ.
ಮನೆಯ ಕೋಣೆಯ ಮರದ ಪಕ್ಕಾಸಿಗೆ ಚೂಡಿದಾರ ಶಾಲ್ನ್ನು ಕಟ್ಟಿ ಇನ್ನೊಂದು ತುದಿಯಿಂದ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.