ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನ ನಿವ್ರತ್ತ ಉಪನ್ಯಾಸಕರು, ನೀರೆ ಬೈಲೂರು ನಿವಾಸಿ ಶಾಂತಿನಾಥ ಜೋಗಿ (63ವ) ನ. 23ರಂದು ಹೃದಯಾಘಾತದಿಂದ ನಿಧನರಾದರು. ಇವರು 35 ವರ್ಷಗಳ ಶಿಕ್ಷಕ ವೃತ್ತಿಯಲ್ಲಿ 29 ವರ್ಷಗಳ ಸುದೀರ್ಘ ಸೇವೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರಿನಲ್ಲಿ ಸಲ್ಲಿಸಿದ್ದರು.
ಮೃತರು ಪತ್ನಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
previous post