ಕಾರ್ಕಳಬೈಲೂರು ಮೈನ್ ಶಾಲೆಯ ಶಿಕ್ಷಕಿ ಜ್ಯೂಲಿಯಾನ ಹೆಲೆನ್ ರೆಬೆಲ್ಲೋ ನಿಧನ by Madhyama BimbaNovember 28, 202401684 Share0 Post Views: 1,439 ಬೈಲೂರು ಮೈನ್ ಶಾಲೆಯ ಶಿಕ್ಷಕಿ ಜ್ಯೂಲಿಯಾನ ಹೆಲೆನ್ ರೆಬೆಲ್ಲೋ ಇವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.