ಹೆಬ್ರಿ : ವಿಪರೀತ ಬೆನ್ನು ನೋವು, ಮೋಣಕಾಲು ನೋವು ಹಾಗೂ ಸೊಂಟ ನೋವಿನಿಂದ ಬಳಲುತ್ತಿದ್ದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 3ರಂದು ನಡೆದಿದೆ.
ಜಲಜಾ (82) ಆತ್ಮಹತ್ಯೆ ಮಾಡಿಕೊಂಡವರು.
ತಮ್ಮ ಆರೋಗ್ಯ ವಿಚಾರದಲ್ಲಿ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.