ಕಾರ್ಕಳಹೆಬ್ರಿ

ಡಿ.10 ರಂದು ಮಿನಿ ಉದ್ಯೋಗ ಮೇಳ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಡಿಸೆಂಬರ್ 10 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.


ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್ (ಕಂಪ್ಲಿಟೇಡ್ ಪೋಟೋ ಶ್ಯಾಪ್ ಕೋರ್ಸ್), ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಅಥವಾ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ನಿಟ್ಟೆ: ಜಾಗತಿಕ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ-2024

Madhyama Bimba

ಕ್ರೈಸ್ಟ್‌ಕಿಂಗ್: ಅಂತರ್ ಜಿಲ್ಲಾಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ಅನ್ವೇಷಣೆ-2024

Madhyama Bimba

ರಾಷ್ಟೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್- ಬೋಳ ಪ್ರಾಪ್ತಿ ಎಸ್. ಪೂಜಾರಿ ಇವರಿಗೆ 2 ಚಿನ್ನದ ಪದಕ- ಬೋಳ ಆಯುಷ್ ಎಸ್. ಪೂಜಾರಿ ಇವರಿಗೆ 2ಕಂಚಿನ ಪದಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More