ಕಾರ್ಕಳ ತೆಳ್ಳಾರು ರಸ್ತೆಯ ನಿವಾಸಿ ರಮೇಶ್ ನಾಯಕ್ ಹೃದಯಾಘಾತ ದಿಂದ ನಿಧನರಾಗಿದ್ದಾರೆ. ನಿಧನ ಕಾಲಕ್ಕೆ ಅವರಿಗೆ 65 ವರ್ಷ ವಯಸ್ಸಾಗಿತ್ತು
ಇಂಡಿಯನ್ ಓವರ್ ಸೀಸ್ ಬ್ಯಾಂಕ್ ನಲ್ಲಿ ಉದ್ಯೋಗಿ ಆಗಿದ್ದ ಇವರು ಕಳೆದ 5 ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು.
ಇವರು ಪತ್ನಿ 1ಗಂಡು, 1 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
previous post
next post