ಶ್ರೀ ಮದ್‌ಭುವನೇಂದ್ರ ಪ್ರೌಢಶಾಲೆಯಲ್ಲಿ ನಡೆದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಯಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ಶಿಶಿರಾ ಕಾರಂತ್ ಪ್ರಥಮ ಸ್ಥಾನವನ್ನು, 8ನೇ ತರಗತಿಯ ಶ್ರಾವಣಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
previous post
next post