ಮಾಜಿ ಪ್ರಧಾನಿ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಡಿ. 26ರಂದು ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ 92 ನೇ ವಯಸ್ಸಿನಲ್ಲಿ ಮನಮೋಹನ್ ಸಿಂಗ್ ಮೃತಪಟ್ಟಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ
ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಸೇರಿಸುವಾಗಲೇ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
previous post