ಕಾರ್ಕಳಹೆಬ್ರಿ

ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಅವಕಾಶ

ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19 ರಿಂದ 45 ವರ್ಷದೊಳಗಿನ ಜಿಲ್ಲಾ ವ್ಯಾಪ್ತಿಯ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹ ರಕ್ಷಕದಳ ಕಚೇರಿ ದೂ.ಸಂಖ್ಯೆ: 0820-2533650 ಅಥವಾ ತಾಲೂಕು ಘಟಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಹೊಂಗನಸು ಕನ್ನಡ ಪುಸ್ತಕ ಬಿಡುಗಡೆ

Madhyama Bimba

ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಉಪಾಧ್ಯಕ್ಷರಾಗಿ ನಾಗೇಶ್ ಭಂಡಾರಿ

Madhyama Bimba

ಕಾರ್ಕಳ -ಎಲ್ಲವನ್ನು ತಿಳಿದವನು ಹಾಗು ತಿಳಿಯಬಯಸುವವನೇ ಸರ್ವಜ್ಞ -ವಸಂತ್ ಕುಮಾರ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More