ಹಿರ್ಗಾನ: ಒಡಿಯೂರು ಗ್ರಾಮ ವಿಕಾಸ ಯೋಜನೆಯಿಂದ ಚಿಕ್ಕಲ್‌ಬೆಟ್ಟು ಶಾಲೆಯಿಂದ ವ್ಯಾಘ್ರಚಾಮುಂಡಿ ದೈವಸ್ಥಾನದವರೆಗೆ ಡಾಮಾರು ರಸ್ತೆಯ ಎರಡೂ ಬದಿಗಳಲ್ಲಿ ಗಿಡಗಳನ್ನು ತೆಗೆದು ಸ್ವಚ್ಛತೆ ಮಾಡಲಾಯಿತು.
ಸ್ವಚ್ಛತಾಕಾರ್ಯದಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಅಧ್ಯಕ್ಷರಾದ ತಾರಾನಾಥ ಶೆಟ್ಟಿ ಹಾಗೂ ಸೇವಾದೀಕ್ಷಿತೆ ಶ್ರೀಮತಿ ರೂಪಾರವರು ಹಾಗೂ ಸದಸ್ಯರು ಭಾಗವಹಿಸಿದ್ದರು.