ಹಿರ್ಗಾನ ವ್ಯವಸಾಯ ಸೇವಾ ಸಹಕಾರ ಸಂಘ ಇದರ ನಿರ್ದೇಶಕ ಮಂಡಳಿಯ ಸ್ಥಾನಕ್ಕೆ 12 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಸಿರಿಯಣ್ಣ ಶೆಟ್ಟಿ, ಹರೀಶ್ ಶೆಟ್ಟಿ, ಅನಿಲ್ ಪೂಜಾರಿ, ಹರೀಶ್ಚಂದ್ರ ಕುಲಾಲ್, ವಿನಯ ಕುಮಾರ್, ರವೀಂದ್ರ ಕುಮಾರ್, ರತ್ನಾವತಿ ಎನ್. ನಾಯಕ್, ಕಲ್ಯಾಣಿ ಶೆಟ್ಟಿ, ತಾರಾನಾಥ್ ಶೆಟ್ಟಿ, ಶಂಕರ ನಾಯಕ್, ಪ್ರಕಾಶ್ ಗೋಕುಲ್ ನಾಯ್ಕ್, ಉಮೇಶ್ ನಾಯ್ಕ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ