ಕಾರ್ಕಳಹೆಬ್ರಿ

ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಸೇವಾ-ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಜನವರಿ 6 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂರ್ಪಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್‌ಷಿಪ್ ಯೋಜನೆ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Madhyama Bimba

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟ: ಅನ್ವಿತ್‌ರಿಗೆ ಕಟಾ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಕುಮಿಟೆ ವಿಭಾಗದಲ್ಲಿ ಕಂಚಿನ ಪದಕ

Madhyama Bimba

ಫುಟ್ ಬಾಲ್: ಜ್ಞಾನಸುಧಾದ ಪ್ರಣೀತ್ ರಾಷ್ಟ್ರಮಟ್ಟಕ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More