ಕಾರ್ಕಳಸಾಣೂರು ಸಹಕಾರಿ ಸಂಘ: ಅಧ್ಯಕ್ಷರಾಗಿ ಜಾನ್ ಆರ್ ಡಿಸಿಲ್ವ, ಉಪಾಧ್ಯಕ್ಷರಾಗಿ ರಘುಚಂದ್ರ ಜೈನ್ by Madhyama BimbaJanuary 8, 20250428 Share0 Post Views: 336 ಸಾಣೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಾನ್ ಆರ್. ಡಿಸಿಲ್ವ ಮತ್ತು ಉಪಾಧ್ಯಕ್ಷರಾಗಿ ರಘುಚಂದ್ರ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.