R B KA, ಕರ್ನಾಟಕ ಇಂಡಿಯಾ ಕರಾಟೆ ಬುಡೋಕನ್ ಫೆಡರೇಶನ್ ಆಫ್ ಇಂಡಿಯಾ ಇವರ ಆಶ್ರಯದಲ್ಲಿ ನಡೆದ ಏಃI ಇಂಟರ್ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ 2025-26ರ ಸ್ಪರ್ಧೆಯಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು| ಪ್ರೀಮಾ ರಿಶಾ ಲೋಬೊ ಇವರು ‘ಕಟ’ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ‘ಕುಮಿಟೆ’ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.
previous post