ಬಂಡಿಮಠ ಫೌಂಡೇಶನ್ ಕಾರ್ಕಳ ಇದರ ವತಿಯಿಂದ ಕಾರ್ಕಳ ಮೆಡಿಕಲ್ ಹೆಲ್ಪ್ ಲೈನ್ (ರಿ.) ಇದರ ಸಹಭಾಗಿತ್ವದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತನಿಧಿ ಮಂಗಳೂರು, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಸಹಯೋಗದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಇದರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಪೊರೆಶಸ್ತ್ರ ಚಿಕಿತ್ಸೆ ಮತ್ತು ಉಚಿತ ಕನ್ನಡಕ ವಿತರಣೆ ಜ.14 ಮಂಗಳವಾರ ಮದೀನ ಮಸೀದಿ ಸಭಾಂಗಣ ತಾಲೂಕು ಆಫೀಸ್ ರಸ್ತೆ ಕಾರ್ಕಳ ಇಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ನಡೆಯಲಿದೆ.