ಮೂಡುಬಿದ್ರೆ-ಪುತ್ತಿಗೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆಪಿ. ಸುಚರಿತ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಶಶಿಧರ ನಾಯಕ್ ಆಯ್ಕೆಯಾಗಿದ್ದಾರೆ.
ಸುಚರಿತ ಶೆಟ್ಟಿಯವರು ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಧ್ಯಕ್ಷ ಉಪಾಧ್ಯಕ್ಷರು ಹಲವು ವರ್ಷಗಳಿಂದ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.