ಕುಕ್ಕುಂದೂರು ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ಫೆ. 14ರಂದು ಪೂರ್ವಾಹ್ನ ಗಂಟೆ 10.30ಕ್ಕೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಲಿದೆ.
ಗ್ರಾಮ ಸಭೆಗಳಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಿ ಸಹಕರಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.