ಮೂಡುಬಿದಿರೆ ಬನ್ನಡ್ಕ ಪಾಡ್ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳುವಾಯಿ ಕ್ಲಸ್ಟರ್ ಮಟ್ಟದ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗಾಗಿ ಇಲಾಖೆ ನಿರ್ದೇಶನದಂತೆ ಕಲಿಕಾ ಹಬ್ಬವನ್ನು ಹಮ್ಮಿಕೊಳ್ಳಲಾಗಿತ್ತು. ೧೧ ಶಾಲೆಗಳ ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಪೋಷಕರು ಶಿಕ್ಷಕರು ಸೇರಿ ಸುಮಾರು ೨೦೦ ಮಂದಿ ಹಾಜರಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ರಾದ ಡಾ, ಅಕ್ಷತಾ ಆದರ್ಶ್ ಅವರು ನೆರವೇರಿಸಿ ಮಕ್ಕಳು ಕಲಿಕೆಯೊಂದಿಗೆ ಫರಾಮರ್ಶಿಸುವ ಗುಣವನ್ನು ಹೊಂದಿರಬೇಕು ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಮಾರ ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ವಾಸುದೇವ ಭಟ್ ವಹಿಸಿದ್ದು ಪಂಚಾಯತ್ ಸದಸ್ಯರಾದ ನಿತಿನ್ ಮತ್ತು ಶ್ರೀಮತಿ ಟೆಸ್ಲಿನ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಲಲಿತ ಶಿಕ್ಷಣ ಸಂಯೋಜಕಿ; ಸ್ಮಿತಾ ಮಿರಾಂದ ಸಮನ್ವಯಾಧಿಕಾರಿ ಸೌಮ್ಯ ನ್‌ಪಿಎಸ್ ಸಂಘದ ರಾಜ್ಯ ಸಹ ಕಾರ್ಯದರ್ಶಿ ಮೋಹನ್ ಕೊಳವಳ್ಳಿ ಮತ್ತಿತರರು