ನೀರೆ ಬೈಲೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಸಚ್ಚಿದಾನಂದ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವಾಣಿ ಶೆಟ್ಟಿ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಫೆಬ್ರವರಿ 15ರಂದು ಸಂಘದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾದ ನರೇಂದ್ರ ಶೆಟ್ಟಿ, ಸುಜಾತ ಶೆಟ್ಟಿ, ರವೀಂದ್ರನಾಥ, ಶರತ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಜಗದೀಶ, ಕರುಣಾಕರ ಶೆಟ್ಟಿ, ರತ್ನಾಕರ ಶೆಟ್ಟಿ, ಸುಂದರ ರಾಣೆರ ಮತ್ತು ಸುರೇಶ್ ಕೋಟೆಕಾರ್ ಹಾಗೂ ಸಂಘದ ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.