ರಾಜ್ಯ ಸಚಿವ ಸತೀಶ್ ಜಾರಕಿಹೊಳಿ ಜಿಲ್ಲೆಯ ಕಾರ್ಯಕ್ರಮ ನಿಮಿತ್ತ ಆಗಮಿಸಿ ಮೂಡುಬಿದಿರೆಯಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ನಿವಾಸದಲ್ಲಿ ಉಪಹಾರ ಸೇವಿಸಿದರು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪುತ್ತಿಗೆ ಚೌಟರ ಅರಮನೆ ಕುಲದೀಪ ಎಂ.,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ವಿವೇಕ್ ಆಳ್ವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಸುರೇಶ್ ಕೋಟ್ಯಾನ್, ಜೊಸ್ಸಿ ಮಿನೇಜಸ್,ಕೊರಗಪ್ಪ, ಚಂದ್ರಹಾಸ ಸನಿಲ್, ವಲೇರಿಯನ್ ಸಿಕ್ವೇರಾ, ವಕ್ತಾರ ರಾಜೇಶ್ ಕಡಲಕೆರೆ ಮತ್ತಿತರರು ಈ ಸಂದರ್ಭದಲ್ಲಿದ್ದರು.