ಕಾರ್ಕಳ:ಮಾಳ ಗ್ರಾಮದ ರಾಜು (40) ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದವರು ದಿನಾಂಕ 19/02/2025 ರಂದು ಬೆಳಗ್ಗೆ 8:30 ಗಂಟೆಯ ಮಧ್ಯಾವಧಿಯಲ್ಲಿ ಕಾರ್ಕಳ ತಾಲೂಕು ಮಾಳ ಗ್ರಾಮದ ಪೆರ್ಮುಡೆ ಬರಿ ಎಂಬಲ್ಲಿ ಕರುಣಾಕರ ಎಂಬವರ ಹಾಡಿಯಲ್ಲಿ ಮರದ ಕೊಂಬೆಗೆ ಹಗ್ಗವನ್ನು ಕುತ್ತಿಗೆ ನೇಣು ಹಾಕಿ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
ಈ ಪ್ರಕರಣದ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.