ಕಾರ್ಕಳ ತಾಲೂಕು ಆಡಳಿತ ಸಂಯುಕ್ತ ಆಶ್ರಯದಲ್ಲಿ ತಾ 20/2/25 ಗುರುವಾರ ಬೆಳಿಗ್ಗೆ 10-00 ಗಂಟೆಗೆ ಸರಿಯಾಗಿ ಕಾರ್ಕಳ ತಾಲೂಕು ಪಂಚಾಯತ್ ಸಭಾಭವನದಲ್ಲಿ ತ್ರಿಪದಿ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ನಡೆಯಲಿದೆ.
ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ತಾಲೂಕು ಆಡಳಿತ ವತಿಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರುಗಳು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಕಾರ್ಯಕ್ರಮದಲ್ಲಿ ಜನತೆ ಭಾಗವಹಿಸುವಂತೆ ಕೋರಲಾಗಿದೆ.
previous post
next post